Uncategorized
ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಸ್ ಆರ್ ರಸೂಲ್ ಅವರಿಗೆ ಸನ್ಮಾನ

ಹನುಮಂತ ನಾಯಕ ಸಂಪಾದಕ. 97391099997
ಮುದಗಲ್ : ಅಖಿಲ ಭಾರತ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಎಸ್ ಆರ್ ರಸೂಲ್ ಸಾಬ ರನ್ನು ರಾಷ್ಟ್ರೀಯ ಸಮಿತಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಪುರಸಭೆಯಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷದ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಪುರಸಭೆ ಉಪಾಧ್ಯಕ್ಷ ಎಸ್ ಕೆ ಅಜ್ಮೀರ್ ಬೆಳ್ಳಕಟ್, ಕಾಂಗ್ರೆಸ್ ಹಿಂದುಳಿದ ವರ್ಗದ ಕಾರ್ಯದರ್ಶಿ ತಮ್ಮಣ್ಣ ಗುತ್ತೆದಾರ್, ಕೆಡಿಪಿ ಸದಸ್ಯ ರಾಘವೇಂದ್ರ ಕುದುರೆ, ಎಸ್ಸಿ ಸೆಲ್ ಮುದಗಲ್ ಬ್ಲಾಕ್ ಅಧ್ಯಕ್ಷ ಕೃಷ್ಣ ಚಲುವಾದಿ, ಎಸ್ಟಿ ಸೆಲ್ ಮುದಗಲ್ ಬ್ಲಾಕ್ ಅಧ್ಯಕ್ಷ ಹನುಮೇಶ ಛತ್ತರ್, ಮುದಗಲ್ ಯುವ ಕಾಂಗ್ರೆಸ್ ಅಧ್ಯಕ್ಷ ಖದೀರ್ ಪಾನವಾಲೇ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನ್ನಬಾಯಿ, ನಾಗರಾಜ್ ಹಿರೇಮನಿ, ಸೇರಿದಂತೆ ಇನ್ನಿತರರು ಇದ್ದರು.



