Uncategorized

ಲಿಂಗಸ್ಗೂರು ; ಕೆಎಸ್ ಆರ್ ಟಿಸಿ ಬಸ್ ಹರಿದು ಭಿಕ್ಷೆ ಬೇಡುತ್ತಿದ್ದ 12 ವರ್ಷದ ಮಗು ಸಾವು!

ಹನುಮಂತ ನಾಯಕ ಸಂಪಾದಕ.   9739109997

ಲಿಂಗಸ್ಗೂರು: ಕೆಎಸ್ಸಾರ್ಟಿಸಿ ಬಸ್ ಹರಿದು 12 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಲಿಂಗಸ್ಗೂರು ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಲಿಂಗಸ್ಗೂರು ಬಸ್ ನಿಲ್ದಾಣದಲ್ಲಿ ಈ ಘಟನೆ ಸಂಭವಿಸಿದ್ದು ಘಟನೆಯಲ್ಲಿ
ಸಿದ್ಧರಾಮ (12) ಮೃತಪಟ್ಟ ಮಗು. ಧನಂಜಯ್ ( 8) ಈ ಮಗುವಿನ ಎರಡು ಕೈಗಳು ಕಟ್ ಆಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದು ಬಂದಿದೆ.

Hanumanth Nayaka

ಹನುಮಂತ ನಾಯಕ ಮಟ್ಟೂರಿನ ಸಾಂಸ್ಕೃತಿಕ ಪರಂಪರೆ ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಶಕ್ತಿ ತುಂಬುತ್ತಿರುವ ಪ್ರಮುಖ ವ್ಯಕ್ತಿಗಳಲ್ಲೊಬ್ಬರಾದ ಹನುಮಂತ ನಾಯಕರು, “ಕಲ್ಯಾಣ ವೈಭವ” ಪತ್ರಿಕೆಯ ಗೌರವಾನ್ವಿತ ಸಂಪಾದಕರಾಗಿದ್ದಾರೆ. ಸಮೂಹ ಸೇವೆ, ಮಾಹಿತಿ ಹಂಚಿಕೆ ಮತ್ತು ಗ್ರಾಮೀಣ ಅಭ್ಯುದಯದ ಬಗ್ಗೆ ಅವರಿಗಿರುವ ಗಾಢ ಬದ್ಧತೆ ಅವರಿಗೆ ವಿಶಿಷ್ಟ ಗುರುತನ್ನು ತಂದಿದೆ. ಸಮಾಜದ ಪ್ರತಿಯೊಂದು ಮುಖ್ಯ ಕ್ಷಣ—ಮದುವೆ ಸಮಾರಂಭಗಳು, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರತಿಭಾವಂತರ ಸಾಧನೆಗಳು ಮತ್ತು ಗ್ರಾಮಾಭಿವೃದ್ಧಿ ಚಟುವಟಿಕೆಗಳನ್ನು ನಿಖರವಾಗಿ ದಾಖಲಿಸಿ ಜನತೆಗೆ ತಲುಪಿಸುವುದು ಅವರ ಮುಖ್ಯ ಧ್ಯೇಯ. ಅವರ ಸಂಪಾದಕೀಯ ಶೈಲಿ ಸ್ಪಷ್ಟ, ಜವಾಬ್ದಾರಿಯುತ ಮತ್ತು ಓದುಗರನ್ನು ಜತೆಗೇ ಸಾಗಿಸುವಂತಿದೆ. ಮಟ್ಟೂರು ಪ್ರದೇಶದಲ್ಲಿ ನಂಬಿಕೆ, ನಿಷ್ಠೆ ಮತ್ತು ಸೇವಾಭಾವನೆಗೆ ಪ್ರತೀಕವಾಗಿ ಗುರುತಿಸಿಕೊಂಡಿರುವ ಹನುಮಂತ ನಾಯಕರವರು, ತಮ್ಮ ಮಾಧ್ಯಮದ ಮೂಲಕ ಸಮಾಜದ ಒಗ್ಗಟ್ಟು, ಸಂಸ್ಕೃತಿ ಸಂರಕ್ಷಣೆ ಮತ್ತು ಜನಜಾಗೃತಿ ಮೂಡಿಸುವ ಪ್ರಯತ್ನಗಳಲ್ಲಿ ಸದಾ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಗ್ರಾಮದ ಅಭಿವೃದ್ದಿಗಾಗಿ ತಮ್ಮ ಜ್ಞಾನ, ಸಮಯ ಮತ್ತು ಶ್ರಮವನ್ನು ವಿನಯದಿಂದ ಹೂಡುತ್ತಿರುವ ಅವರ ಕೆಲಸವು ಮಟ್ಟುರು ಸಮುದಾಯಕ್ಕೆ ಅಮೂಲ್ಯ ಕೊಡುಗೆಯಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!