Uncategorized
ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ

ಹನುಮಂತ ನಾಯಕ ಸಂಪಾದಕ. 9739109997
ಮುದಗಲ್ : ಮುದಗಲ್ ಬ್ಲಾಕ್ ಕಾಂಗ್ರೆಸ್ ಯುವ ಘಟಕದ ವತಿಯಿಂದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ ಮಾಡಿದರು.
ಅಧ್ಯಕ್ಷ ಅಬ್ದುಲ್ ಖದೀರ್ ರವರ ನೇತೃತ್ವದಲ್ಲಿ ಸಮುದಾಯದ ಆರೋಗ್ಯ ಕೇಂದ್ರದಲ್ಲಿ ಬಡ ರೋಗಿಗಳಿಗೆ ಹಣ್ಣು,ಬ್ರೆಡ್, ಹಾಲು ವಿತರಣೆ ಮಾಡುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ರವರ ಹುಟ್ಟು ಹಬ್ಬ ಆಚರಣೆ ಮಾಡಿದರು.
ಇದೆ ವೇಳೆ ಯುವ ಘಟಕದ ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನ್ನಾಬಾಯಿ ಮಾತನಾಡಿ ಮುಂದಿನ ದಿನಗಳಲ್ಲಿ ಪ್ರಿಯಾಂಕ್ ಖರ್ಗೆ ರವರು ರಾಜ್ಯದ ಗೃಹ ಸಚಿವರಾಗಿಲಿ ಎಂದರು.
ಈ ಸಂದರ್ಭದಲ್ಲಿ ಮೌನೇಶ ಚಲುವಾದಿ,ಮಹಮ್ಮದ್ ಕೋರಿ, ಪರಶುರಾಮ ಹಿರೇಮನಿ, ಇಸ್ಮಾಯಿಲ್ ಕೊಳ್ಳಿ,
ಬಂದೇನವಾಜ, ಸೇರಿದಂತೆ ಮುಂತಾದವರು ಇದ್ದರು



