Uncategorized
ಮುದಗಲ್; ಕಾಂಗ್ರೆಸ್ ಪಕ್ಷದ ಸಭೆ

ಹನುಮಂತ ನಾಯಕ ಸಂಪಾದಕ. 9739109997
ಮುದಗಲ್ :ಮಾಜಿ ಶಾಸಕ ಡಿ, ಎಸ್, ಹೂಲಗೇರಿ ರವರ ನಿವಾಸದಲ್ಲಿ ಯುವ ಕಾಂಗ್ರೆಸ್ ಪಕ್ಷದ ವತಿಯಿಂದ ಮುಖಂಡರ ಹಾಗೂ ಕಾರ್ಯಕರ್ತರ ಸಭೆ ಜರುಗಿತು
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ : ದಾದಾ ಪೀರ ಮಾತನಾಡಿ ತಳಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟನೆ ಮಾಡಿ ಮುಂದಿನ ಸ್ಥಳೀಯ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದರು
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ, ಲಿಂಗಸುಗೂರು ಬ್ಲಾಕ್ ಅಧ್ಯಕ್ಷ ಗೋವಿಂದ ನಾಯಕ ಮುದಗಲ್ ಶಿವಶಂಕರಗೌಡ ಗೌಡರ,ಎಪಿಎಂಸಿ ಅಧ್ಯಕ್ಷ ಅಮರೇಶ ಹೆಸರೂರು, ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ ಸೊಪ್ಪಿಮಠ,ಮೌನೇಶ ಪೂಜಾರಿ,ಅಬ್ದುಲ್ ಖದೀರ,ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.



