Uncategorized
ಉಪ ನಿರ್ದೇಶಕರಾಗಿ ಶರಣಮ್ಮ ಅಧಿಕಾರ ಸ್ವೀಕಾರ

ಹನುಮಂತ ನಾಯಕ ಸಂಪಾದಕ. 9739109997
ರಾಯಚೂರು: ಕರ್ನಾಟಕ ವಾರ್ತೆ): ರಾಯಚೂರಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನೂತನ ಉಪ ನಿರ್ದೇಶಕರಾಗಿ (ಡಿಡಿ) ಶರಣಮ್ಮ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ಗಮಿತ ಉಪ ನಿರ್ದೇಶಕರಾದ ನವೀನ್ ಕುಮಾರ್ ಅವರು ಅಧಿಕಾರ ಹಸ್ತಾಂತರಿಸಿದರು.
ಈ ವೇಳೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ನೂತನ ಉಪ ನಿರ್ದೇಶಕರಿಗೆ ಶುಭ ಕೋರಿದರು.
***